ಪಡ್ಡೆ ಹುಡುಗರ ನಿದ್ದೆ ಕದ್ದ ಕತ್ರಿನಾ ಕೈಫ್ ಹಾಟ್ ಬಿಕಿನಿ ಫೋಟೋ


Sunday, July 14th, 2019 6:16 pm

ಸಿನಿಮಾಡೆಸ್ಕ್ : ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಹಾಟ್  ಫೋಟೋವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಸಖತ್ ವೈರಲ್ ಆಗಿದೆ.

ರಜೆಯ ಮಜದಲ್ಲಿರುವ ನಡುವೆಯ ಬಿಕಿನಿ ತೊಟ್ಟು  ಕ್ಯಾಮೆರಾಗೆ ಫೋಸ್ ನೀಡಿರುವ ಫೋಟೋವನ್ನು ಕತ್ರಿನಾ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಬಹುಬಣ್ಣದ ಬಿಕಿನಿಯನ್ನು ತೊಟ್ಟು ಮೆಕ್ಸಿಕೋದ ಕಡಲ ತೀರದಲ್ಲಿ ಕ್ಯಾಮೆರಾಗೆ ಫೋಸ್ ನೀಡಿರುವ ಫೋಟೋವನ್ನು ಅಪ್ ಲೋಡ್ ಮಾಡಿದ್ದಾರೆ  ಕತ್ರಿನಾ ಬೋಲ್ಡ್ ಲುಕ್ ಗೆ ನೆಟ್ಟಿಗರು ಫೀದಾ ಆಗಿದ್ದು ಮೆಚ್ಚುಗೆ ಸೂಚಿಸಿದ್ದಾರೆ.

ಇನ್ನು ಕತ್ರಿನಾ ಸದ್ಯ ಭಾರತ್ ಚಿತ್ರದ ಸಕ್ಸಸ್ ಖುಷಿಯಲ್ಲಿದ್ದು, ಜುಲೈ 16 ರಂದು ತಮ್ಮ ಹುಟ್ಟು ಹಬ್ಬದ ಭರ್ಜರಿ ಆಚರಣೆಗಾಗಿ ತಮ್ಮ ಕುಟುಂಬದೊಂದಿಗೆ ಅಮೆರಿಕದಲ್ಲಿ ಬೀಡು ಬಿಟ್ಟಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions