ಕಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು : ಆಸ್ಪತ್ರೆಯ ಆವರಣದಲ್ಲೇ ನರಳಾಡಿದ ರೋಗಿ!


Thursday, July 12th, 2018 8:37 pm

ಹುಬ್ಬಳ್ಳಿ : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಸಿಬ್ಬಂದಿ ಮಾರಣಾಂತಿಕ ಕಾಯಿಲೆಯಿಂದ ನರಳಾಡುತ್ತಿದ್ದ ರೋಗಿಗೆ ಚಿಕಿತ್ಸೆ ನೀಡದೆ ಅಮಾನವೀಯವಾಗಿ ನಡೆದುಕೊಂಡ ಘಟನೆ ನಡೆದಿದೆ .

ಹೌದು, ಮಾರಣಾಂತಿಕ ಕಾಯಿಲೆಯಿಂದ ಆಸ್ಪತ್ರೆಯ ಆವರಣದಲ್ಲೇ ನರಳಾಡುತ್ತಿದ್ದ ಯುವಕನನ್ನು ಕಂಡು ಕಾಣದಂತೆ ಆಸ್ಪತ್ರೆಯ ಸಿಬ್ಬಂದಿ ನಡೆದುಕೊಂಡಿದ್ದಾರೆ, ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಆಸ್ಪತ್ರೆಯ ಆವರಣದಲ್ಲಿ ನರಳಾಡುತ್ತಿದ್ದರೂ ರೋಗಿಯ ಬಗ್ಗೆ ಗಮನ ಹರಿಸದೇ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಂತರ ಸ್ಥಳೀಯರು ಕಿಮ್ಸ್ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದು , ಬಳಿಕ ರೋಗಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

ಸಾಂದರ್ಭಿಕ ಚಿತ್ರ

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions