ಕೇರಳ ಪ್ರವಾಹ ಸಂತ್ರಸ್ತರಿಗೆ ಶಾರೂಖ್ ಖಾನ್ ನೆರವಿನ ಹಸ್ತ


Monday, August 20th, 2018 8:02 am

ಸಿನಿಮಾಡೆಸ್ಕ್ : ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವ ಕೇರಳ ಪ್ರವಾಹ ಸಂತ್ರಸ್ತರಿಗೆ ದೇಶದ ಜನತೆ ಸಹಾಯಹಸ್ತ ಚಾಚುತ್ತಿದ್ದಾರೆ.

ಇದೀಗ ಬಾಲಿವುಡ್ ನ ಖ್ಯಾತ ನಟ ಶಾರೂಕ್ ಖಾನ್, ಕೇರಳ ಸಂತ್ರಸ್ತರ ನೆರವಿಗೆ ಬಂದಿದ್ದಾರೆ. ತಮ್ಮ ಮೀರ್ ಫೌಂಡೇಶನ್ ಮೂಲಕ ಸಂತ್ರಸ್ತರಿಗೆ ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ 21 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಶಾರೂಖ್ ರ ಮೀರ್ ಫೌಂಡೇಶನ್, ಆಸೀಡ್ ದಾಳಿಗೆ ಒಳಗಾದವರು ಹಾಗೂ ಕ್ಯಾನ್ಸರ್ ರೋಗಿಗಳ ನೆರವಿಗೆ ಸಕ್ರಿಯವಾಗಿ ಕೆಲಸ ಮಾಡುತ್ತಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions