ಬೇಲಿಯಲ್ಲಿ ಸಿಲುಕಿಕೊಂಡಿದ್ದ ಕಾಳಿಂಗ ಸರ್ಪ ರಕ್ಷಣೆ


Monday, June 18th, 2018 3:32 pm


ಮಂಗಳೂರು: ಬೇಲಿಯಲ್ಲಿ ಸಿಲುಕಿಕೊಂಡಿದ್ದ ಕಾಳಿಂಗ ಸರ್ಪವೊಂದನ್ನು ರಕ್ಷಿಸಿ ಚಾರ್ಮಾಡಿ ಘಾಟ್‌ಗೆ ಬಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲುವಿನಲ್ಲಿ ಈ ಘಟನೆ ನಡೆದಿದೆ.

ಇಲ್ಲಿನ ಆಯಿಲಹಡಿಮೆ ರಸ್ತೆ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಬೇಲಿಯಲ್ಲಿ ಸಿಲುಕಿಕೊಂಡು ಹೊರಬರಲಾರದೆ ಒದ್ದಾಡುತ್ತಿತ್ತು. ಈ ವೇಳೆ ಸ್ಥಳಕ್ಕಾಗಮಿಸಿದ ಉಜಿರೆಯ ಸ್ನೇಕ್ ಜೋಯ್ ಅವರು ಕಾಳಿಂಗ ಸರ್ಪವನ್ನು ರಕ್ಷಿಸಿದರು. ಬಳಿಕ ಸೇಫ್ ಆಗಿ ಚಾರ್ಮಾಡಿ ಘಾಟ್‌ನಲ್ಲಿ ಬಿಟ್ಟಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions