ಸುಭಾಷಿತ :

Sunday, January 26 , 2020 4:17 AM

ಬಿಗ್ ಬ್ರೇಕಿಂಗ್ : ಅಂತರಾಷ್ಟ್ರೀಯ ಕೋರ್ಟ್ ನಲ್ಲಿ ಪಾಕಿಸ್ತಾನಕ್ಕೆ ಭಾರಿ ಮುಖಬಂಗ : ಜಾಧವ್ ಗೆ ಗಲ್ಲು ಶಿಕ್ಷೆ ನೀಡುವಂತಿಲ್ಲ – ಐಸಿಜೆ


Wednesday, July 17th, 2019 7:03 pm

ನೆದರ್ ಲ್ಯಾಂಡ್ : ಪಾಕಿಸ್ತಾನ ಜಾರಿ ಮಾಡಿದ್ದ ಭಾರತದ ಕುಲಭೂಷನ್ ಜಾಧವ್ ಪ್ರಕರಣದ ಸಂಬಂಧ ಅಂತರಾಷ್ಟ್ರೀಯ ನ್ಯಾಯಲ ಗಲ್ಲು ಶಿಕ್ಷೆಗೆ ತಡೆ ನೀಡಿದೆ. ಈ ಮೂಲಕ ಅಂತರಾಷ್ಟ್ರೀಯ ಕೋರ್ಟ್ ನಲ್ಲಿ ಪಾಕಿಸ್ತಾನಕ್ಕೆ ಭಾರಿ ಮುಖಬಂಗವಾಗಿದೆ.

ನೆದರ್ ಲ್ಯಾಂಡ್ ನ ಹೆಗ್ ನಲ್ಲಿರುವ ಅಂತರಾಷ್ಟ್ರೀಯ ಕೋರ್ಟ್ ನಲ್ಲಿ ಇಂದು ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಕುಲಭೂಷಣ್ ಜಾಧವ್ ಪ್ರಕರಣ ಕುರಿತು ವಿಚಾರಣೆ ನಡೆಸಲಾಯಿತು. ಈ ಪ್ರಕರಣ ಕುರಿತು ವಿಚಾರಣೆ ಆಲಿಸಿದ 16 ನ್ಯಾಯಾಧೀಶರನ್ನೊಳಗೊಂಡ ಅಂತರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶದಲ್ಲಿ 15 ನ್ಯಾಯಧೀಶರು ಕುಲಭೂಷನ್ ಜಾಧವ್ ಗೆ ಪಾಕಿಸ್ತಾನ ಗಲ್ಲು ಶಿಕ್ಷೆ ನೀಡುವಂತಿಲ್ಲ ಎಂದು ತನ್ನ ತೀರ್ಪನ್ನು ನೀಡಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions