ಸುಭಾಷಿತ :

Monday, September 23 , 2019 3:51 PM

ದರ್ಶನ್ ಅಭಿಮಾನಿಗಳಿಗೆ ಇಲ್ಲಿದೆ ಸಿಹಿ ಸುದ್ದಿ : ಆ.9ರ ವರಮಹಾಲಕ್ಷ್ಮಿ ಹಬ್ಬದಂದು ಕುರುಕ್ಷೇತ್ರ ಸಿನಿಮಾ ರಿಲೀಸ್


Sunday, May 19th, 2019 9:52 am


ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ‘ಕುರುಕ್ಷೇತ್ರ’ ಬಿಡುಗಡೆಯ ದಿನಾಂಕ ಫಿಕ್ಸ್ ಆಗಿದೆ.ಆಗಸ್ಟ್ 9ರ ವರಮಹಾಲಕ್ಷ್ಮಿ ಹಬ್ಬದ ದಿನದಂದು ಸಿನಿಮಾ ಬಿಡುಗಡೆಯಾಗಲಿದೆ.

ಸಿನಿಮಾ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಿರ್ಮಾಪಕ ಮುನಿರತ್ನ ಅವರು ಚಿತ್ರದ ಬಿಡುಗಡೆ ಬಗ್ಗೆ ಮಾಹಿತಿ ನೀಡಿದರು. ಆಗಸ್ಟ್ 9ಕ್ಕೆ ಕುರುಕ್ಷೇತ್ರ ಸಿನಿಮಾ ಬಿಡುಗಡೆ ಆಗಲಿದ್ದು, ಜುಲೈ ಮೊದಲ ವಾರ ಆಡಿಯೋ ರಿಲೀಸ್ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಇದೇ ವೇಳೆ ಅವರು ಅಂಬರೀಶ್ ಪಾತ್ರಕ್ಕೆ ಅವರೇ ಡಬ್ ಮಾಡಿದ್ದಾರೆ. ಆದರೆ ಅವರಗೆ ಯಾವುದೇ ಸಂಭಾವನೆ ಕೊಟ್ಟಿಲ್ಲ ಎಂದು ತಿಳಿಸಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions