ಕೋಡಿಮಠ ಶ್ರೀಗಳಿಗೆ ಕುವೆಂಪು ವಿವಿಯಿಂದ ಗೌರವ ಡಾಕ್ಟರೇಟ್ : ಹಲವರು ವಿರೋಧ.!


Thursday, February 14th, 2019 3:56 pm

ಶಿವಮೊಗ್ಗ: ಕುವೆಂಪು ವಿವಿಯಿಂದ ಈ ಬಾರಿ ಅರಸೀಕೆರೆ ತಾಲೂಕು ಕೋಡಿ ಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್​ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ಈ ನಡುವೆ ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ಟೀಕೆ ಕೇಳಿ ಬರುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿವಿಯ ತೀರ್ಮಾನಕ್ಕೆ ಆಕ್ಷೇಪಗಳು ಕೇಳಿ ಬರುತ್ತಿದ್ದಾವೆ.

ವೈಜ್ಞಾನಿಕ ಚಿಂತನೆಗಳನ್ನು ಭಿತ್ತಿದ ಮಹಾಕವಿಯ ಹೆಸರಿನ ವಿಶ್ವವಿದ್ಯಾಲಯ ಮಾಡುತ್ತಿರುವ ಕೆಲಸವೇನು ? ಅಂತ ಹಲವು ಮಂದಿ ಪ್ರಶ್ನೆ ಮಾಡುತ್ತಿದ್ದಾರೆ. ಜಾಗತೀಕ ಮಟ್ಟದಲ್ಲಿ ಕುವೆಂಪು ವಿವಿ ಗುರುತಿಸಿಕೊಳ್ಳುತ್ತಿರುವ ಈ ಹೊತ್ತಿನಲ್ಲಿ ಕೆಲ ವಿವಾದಗಳಿಗೆ ಕಾರಣವಾಗುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಅಂತ ಹಲವು ಮಂದಿ ಪ್ರಶ್ನೆ ಮಾಡುತ್ತಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions