ಲವರ್ ಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆ


Thursday, July 12th, 2018 6:46 pm

ಕೋಲ್ಕತ್ತಾ : ಲವರ್ ಗೆ ವಾಟ್ಸಾಪ್ ನಲ್ಲಿ ವಿಡಿಯೋ ಕಾಲ್ ಮಾಡಿ ಭಗ್ನಪ್ರೇಮಿಯೊಬ್ಬ ಲೈವ್ ಸೂಸೈಡ್ ಮಾಡಿಕೊಂಡ ಘಟನೆ ಪಶ್ಚಿಮ ಬಂಗಾಳದ ಬಾಡ್ವಿಪೂರ್ ನ ಸಾಲೆಪೂರ್ ದಲ್ಲಿ ನಡೆದಿದೆ.

ಸೂರಜ್ ರಾಯ್ (17) ಆತ್ಮಹತ್ಯೆ ಮಾಡಿಕೊಂಡ ಯುವ. ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದ ಆತ ಕೊಢಡಿಯೊಳಗೆ ಹೋಗಿದ್ದಾನೆ. ಕೆಲಕಾಲ ಗೆಳತಿಯೊಂದಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ ಮಾತುಕತೆ ನಡೆಸಿದ್ದಾನೆ. ನಂಯತ ಆಕೆಯೊಂದಿಗೆ ಜಗಳ ಮಾಡಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಆತ ಲೈವ್ ಸೂಸೈಡ್ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಪೋಷಕರು ಯುವತಿಯ ವಿರುದ್ಧ ದೂರು ದಾಖಲು ಮಾಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions