ಇಬ್ಬರು ನಟಿಮಣಿಯರ ಜೊತೆ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ರೊಮ್ಯಾನ್ಸ್


Monday, November 19th, 2018 6:34 pm

ಸಿನಿಮಾ ಡೆಸ್ಕ್ : ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ನಟನೆಯ ‘ಮಹರ್ಷಿ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೇ ರಿಲೀಸ್ ಆಗಿ ಎಲ್ಲರ ಗಮನ ಸೆಳೆದಿತ್ತು. ಈ ಸಿನಿಮಾದಲ್ಲಿ ಮಹೇಶ್ ಬಾಬು ಅವರಿಗೆ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ.

ಸದ್ಯದ ಹೊಸ ವಿಷಯ ಏನಪ್ಪ ಅಂದರೆ ಮತ್ತೋರ್ವ ನಟಿ ಈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ ಹೌದು, ಲೆಜೆಂಡ್, ಡಿಕ್ಟೇಟರ್ ಸಿನಿಮಾದಲ್ಲಿ ನಟಿಸಿರುವ ಸೋನಾಲ್ ಚೌಹಾಣ್ ಈ ಸಿನಿಮಾದಲ್ಲಿ ಎರಡನೇ ನಾಯಕಿಯಾಗಿ ನಟಿಸುತ್ತಿದ್ದಾರೆ.

ಮಹೇಶ್ ಬಾಬು ಅವರ 25 ನೇ ಚಿತ್ರವಾಗಿರುವ ಮಹರ್ಷಿ’ ಸಿನಿಮಾದಲ್ಲಿ ಮಹೇಶ್ ಬಾಬು ಮೂರು ಶೇಡ್ ಗಳಲ್ಲಿ ನಟಿಸಲಿದ್ದಾರೆ. . ವಂಶಿ ಪೈಡಿಪಲ್ಲಿ ನಿರ್ದೇಶನದ ಈ ಚಿತ್ರದ ಟೀಸರ್ ಈಗಾಗಲೇ ಕಮಾಲ್ ಮಾಡಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions