ಪೊಲೀಸರ ಮುಂದೆ ಆತ್ಮಹತ್ಯೆ ನಾಟಕವಾಡಿದ್ದ ಯುವಕ ಸಾವು


Monday, February 26th, 2018 2:45 pm

ಬೆಂಗಳೂರು: ಪೊಲೀಸರನ್ನು ಹೆದರಿಸಲು ಹೋಗಿ ಆತ್ಮಹತ್ಯೆ ನಾಟಕವಾಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಘಟನೆ ಹಿನ್ನಲೆ: ಮಣಿ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಈತ  ಭಾನುವಾರ ರಾತ್ರಿ ನಡೆದಿದ್ದು,  ಡ್ರಿಂಕ್ ಅಂಡ್ ಡ್ರೈವ್ ನಿಂದ ಬಿಡಿಸಿಕೊಳ್ಳಲು ಮಣಿ ಪೊಲೀಸರ ಎದುರೇ ಪೆಟ್ರೋಲ್ ಸುರಿದುಕೊಂಡಿದ್ದನು. ಬಳಿಕ ಬೆಂಕಿ ಕೂಡ ಹಚ್ಚಿಕೊಂಡಿದ್ದಾನೆ. ಕುಡಲೇ ಆತನನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇಆತ ಮೃತಪಟ್ಟಿದ್ದಾನೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions