ಯುವತಿಯೊಂದಿಗೆ ಪ್ರೀತಿ ನಾಟಕವಾಡಿ ದೇವದಾಸಿ ಪದ್ಧತಿ ಮಾಡಿದ ಯುವಕ


Monday, August 20th, 2018 4:19 pm


ಕೊಪ್ಪಳ: ಯುವತಿಯೊಂದಿಗೆ ಪ್ರೀತಿ ನಾಟಕವಾಡಿದ್ದ ವ್ಯಕ್ತಿ ಆಕೆಯನ್ನು ದೇವದಾಸಿ ಪದ್ಧತಿಗೆ ದೂಡಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತೆಗ್ಗಿಹಾಳ ಗ್ರಾಮದ ಚಂದ್ರಶೇಖರ್ ಕುರಿ ಎಂಬಾತ ಆ ಗ್ರಾಮದ 22 ವರ್ಷದ ಯುವತಿಯನ್ನು ದೇವದಾಸಿ ಪದ್ಧತಿಗೆ ದಲಿತ ಯುವತಿಯೊಂದಿಗೆ ಪ್ರೀತಿ ನಾಟಕವಾಡಿ ದೈಹಿಕವಾಗಿ ಸಂಪರ್ಕವಾಡಿದ್ದಾನೆ ಎನ್ನಲಾಗಿದೆ.

ಮುತ್ತು ಕಟ್ಟಿ ದೇವದಾಸಿ ಮಾಡಿಸಿ ಬಾಳು ಹಾಳು ಮಾಡಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿದರೂ ಅನಿಷ್ಠ ಪದ್ಧತಿ ತಡೆಯುವಲ್ಲಿ ಕೊಪ್ಪಳ ಜಿಲ್ಲಾಡಳಿತ ವಿಫಲವಾಗಿದೆ ಎಂದು ವಿಮುಕ್ತ ದೇವದಾಸಿ ಮಹಿಳೆಯರು ಮತ್ತು ಮಕ್ಕಳ ವೇದಿಕೆ ಆರೋಪಿಸಿದೆ

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions