ಸುಭಾಷಿತ :

Saturday, October 19 , 2019 4:13 PM

ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ : ಫೈನಲ್ ಪ್ರವೇಶಿಸಿ ಬೆಳ್ಳಿ ಪದಕ ಖಚಿತಪಡಿಸಿದ ಮಂಜು ರಾಣಿ


Sunday, October 13th, 2019 8:44 am

ಉಡಾನ್ ಉಡೆ: ವಿಶ್ವ ಮಹಿಳೆಯರ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನ 48 ಕೆಜಿ ವಿಭಾಗದಲ್ಲಿ ಭಾರತೀಯ ಮಹಿಳಾ ಬಾಸ್ಕರ್ ಮಂಜು ರಾಣಿ ಫೈನಲ್ಸ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಸ್ವರ್ಣ ಅಥವಾ ರಜತ ಪದಕ ಖಚಿತ ಪಡಿಸಿದ್ದಾರೆ.

ಆರು ಬಾರಿಯ ವಿಶ್ವ ಚಾಂಪಿಯನ್ ಮೇರಿ ಕೋಮ್ ಈ ಬಾರಿ ಸೆಮಿಫೈನಲ್ಸ್ ನಲ್ಲಿ ಸೋತು ಕಂಚಿನ ಪದಕ ಗಳಿಸಿಕೊಂಡಿದ್ದರೆ, ಮಂಜು ರಾಣಿ ಥಾಯ್ ಲ್ಯಾಂಡಿನ ಚುತಮಾತ್ ರಾಕ್ಸತ್ ವಿರುದ್ಧ 4-1 ಅಂತರದಲ್ಲಿ ಗೆಲುವು ಸಾಧಿಸಿ ಅಂತಿಮ ಘಟ್ಟ ಪ್ರವೇಶಿಸಿದ್ದಾರೆ.

ಮಂಜು ರಾಣಿ ಭಾನುವಾರ ಫೈನಲ್ಸ್ ಪಂದ್ಯವನ್ನಾಡಲಿದ್ದು ಅಲ್ಲಿ ಆಕೆ ರಷ್ಯಾದ ಎರಡನೇ ಶ್ರೇಯಾಂಕಿತೆ ಎಕಟೆರಿನಾ ಪಾಲ್ಟ್ಸೆವಾ ಅವರನ್ನು ಎದುರಿಸಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions