ಸರ್ಜಿಕಲ್ ಸ್ಟ್ರೈಕ್ ಗೆ ರಾಹುಲ್ ಗಾಂಧಿಯನ್ನು ಕರೆದುಕೊಂಡು ಹೋಗಬೇಕಿತ್ತಾ?: ಮನೋಹರ್ ಪರಿಕ್ಕರ್


Tuesday, July 17th, 2018 11:04 am

ನವದೆಹಲಿ : ಸರ್ಜಿಕಲ್ ಸ್ಟ್ರೈಕ್ ಗೆ ಹೋಗುವಾಗ ಸೈನಿಕರು ರಾಹುಲ್ ಗಾಂಧಿಯನ್ನು ಕರೆದುಕೊಂಡು ಹೋಗಬೇಕಿತ್ತಾ? ಎಂದು ಮಾಜಿ ರಕ್ಷಣಾ ಮಂತ್ರಿ, ಗೋವಾ ಸಿಎಂ ಮನೋಹರ್ ಪರಿಕ್ಕರ್ ಪ್ರಶ್ನಿಸಿದ್ದಾರೆ.

ಚಿಕಿತ್ಸೆ ಬಳಿಕ ಅಮೆರಿಕದಿಂದ ಹಿಂದಿರುಗಿದ ನಂತರ ಮೊದಲ ಬಾರಿಗೆ ಮಾತನಾಡಿದ ಪರಿಕ್ಕರ್, ಸರ್ಜಿಕಲ್ ಸ್ಟ್ರೈಕ್ ಕುರಿತು ಕಾಂಗ್ರೆಸ್ ನೀಡುತ್ತಿರುವ ಹೇಳಿಕೆಗಳ ವಿರುದ್ಧ ಗುಡುಗಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ವಿಷಯವನ್ನು ನಾನು ರಾಜಕೀಯವಾಗಿ ಬಳಸಿಕೊಳ್ಳುತ್ತಿಲ್ಲ. ಆದರೆ ಪ್ರತಿಪಕ್ಷಗಳು ಈ ಬಗ್ಗೆ ಉಡಾಫೆ ಮಾತುಗಳನ್ನಾಡಿದ್ದಾರೆ. ರಕ್ಷಣಾ ಸಚಿವನಾಗಿ ನಾನು ಸೈನಿಕರಿಗೆ ರಾಹುಲ್ ಗಾಂಧಿಯವನ್ನು ಜೊತೆಗೆ ಕರೆದುಕೊಂಡು ಹೋಗುವಂತೆ ಹೇಳಬೇಕಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions