ಮೆಗಾಸ್ಟಾರ್ ಚಿರಂಜೀವಿ ಪುತ್ರಿಯ ಅದ್ಧೂರಿ ಸೀಮಂತ


Monday, November 19th, 2018 7:11 pm

ಸಿನಿಮಾ ಡೆಸ್ಕ್ : ನಿನ್ನೆಯಷ್ಟೇ ಸ್ಯಾಂಡಲ್ ವುಡ್ ನಟಿ ರಾಧಿಕಾ ಪಂಡಿತ್ ಸೀಮಂತ ಕಾರ್ಯಕ್ರಮ ನಡೆದಿದೆ. ಇಂದು ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ ಎರಡನೇ ಪುತ್ರಿ ಶ್ರೀಜಾ ಸೀಮಂತ ಕಾರ್ಯಕ್ರಮ ಹೈದರಾಬಾದ್ ನಲ್ಲಿ ಅದ್ದೂರಿಯಾಗಿ ನಡೆದಿದೆ.

ಸದ್ಯದಲ್ಲೇ ಶ್ರೀಜಾ ತಮ್ಮ ಎರಡನೇ ಮಗುವಿಗೆ ಜನ್ಮ ನೀಡುತ್ತಿದ್ದು. ಸೀಮಂತ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮ್ ಚರಣ್ ಪತ್ನಿ ಉಪಾಸನಾ ಕೊನಿಡೇಲ ಅವರು ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ, ಶ್ರೀಜಾ ಬೇಬಿ ಬಂಪ್ ನಲ್ಲಿ ಮಿಂಚಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions