ಮೋದಿ ವಿರುದ್ಧ ಸ್ಪರ್ಧೆ ಮಾಡಲಿರುವ ಬಾಲಿವುಡ್ ನ ಈ ಖ್ಯಾತ ನಟ? ಎಲ್ಲಿಂದ ಗೊತ್ತಾ?


Friday, October 12th, 2018 2:31 pm


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲು ಸಮಾಜವಾದಿ ಪಕ್ಷ ದಿಂದ ಹಿರಿಯ ಬಾಲಿವುಡ್‌ ನಟ ಶತ್ರುಘ್ನ ಸಿನ್ಹ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಸಮಾಜವಾದಿ ಪಾರ್ಟಿ ಕಚೇರಿಯಲ್ಲಿ ನಡೆದ ಜಯಪ್ರಕಾಶ್‌ ನಾರಾಯಣ್‌ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ನಾಯಕರು ಶತ್ರುಘ್ನ ಅವರನ್ನು ಯಾವ ಕ್ಷೇತ್ರದಿಂದ ಚುನಾವಣೆಗೆ ಟಿಕೆಟ್‌ ನೀಡಿದರೆ ಉತ್ತಮ ಎಂಬ ವಿಚಾರ ಚರ್ಚೆ ಮಾಡಿದ್ದಾರೆ ಎನ್ನಲಾಗಿದ್ದು, ಈ ವೇಳೆಯಲ್ಲಿ ವಾರಾಣಸಿಯಲ್ಲಿ ಶತ್ರುಘ್ನ ಅವರ ಅಭಿಮಾನಿ ಬಳಗ ಹೆಚ್ಚಿದೆ ಹೀಗಾಗಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ದ ಸಮಾಜವಾದಿ ಪಕ್ಷ ವು ವಾರಾಣಸಿಯಿಂದ ಅವಕಾಶ ನೀಡಬೇಕು ಎನ್ನುವ ಮಾತು ಕೇಳಿ ಬಂದಿಎ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions