-->

ಬ್ರೇಕಿಂಗ್ ನ್ಯೂಸ್ : ‘ಪ್ರಕೃತಿ’ ರೆಸಾರ್ಟ್ ನಿಂದ ಶಾಸಕ ಮುನಿಯಪ್ಪ ಎಸ್ಕೇಪ್…?!


Wednesday, July 17th, 2019 10:13 pm

ಬೆಂಗಳೂರು :    ಪ್ರಕೃತಿ ರೆಸಾರ್ಟ್ ನಿಂದ ಶಿಡ್ಲಘಟ್ಟ ಶಾಸಕ ಮುನಿಯಪ್ಪ ಎಸ್ಕೇಪ್ ಆಗಿದ್ದಾರೆ ಎಂಬ ಬಿಗ್ ನ್ಯೂಸ್ ಒಂದು ಹೊರ ಬಿದ್ದಿದೆ.

ವಿಶ್ವಾಸ ಮತಯಾಚನೆ ಬಗ್ಗೆ ಸಿಎಂ ಕುಮಾರಸ್ವಾಮಿ ತಲೆಕೆಡಿಸಿಕೊಂಡಿದ್ದಾರೆ. ಮೈತ್ರಿ ನಾಯಕರು ಸರ್ಕಾರ ಉಳಿಸಿಕೊಳ್ಳುವ ಬಗ್ಗೆ ಯೋಚಿಸ್ತಿದ್ದಾರೆ, ಈ ನಡುವೆ ದೋಸ್ತಿ ಸರ್ಕಾರಕ್ಕೆ ಮತ್ತೊಂದು ತಲೆನೋವು ಎದುರಾಗಿದೆ.

ಹೌದು, ಇಂದು ದೇವನಹಳ್ಳಿ ಪ್ರಕೃತಿ ರೆಸಾರ್ಟ್ ನಿಂದ ಶಿಡ್ಲಘಟ್ಟ ಶಾಸಕ ಮುನಿಯಪ್ಪ ಹೊರ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.. ನೈಟ್ ಡ್ರೆಸ್ ನಲ್ಲಿ ಹೊರ ಹೋದ ಶಾಸಕ ಮತ್ತೆ ವಾಪಸ್ ಬರುತ್ತಾರೋ ಇಲ್ಲವೋ ಎಂಬುದು ಗೊತ್ತಾಗಿಲ್ಲ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions