ಸುಭಾಷಿತ :

Thursday, January 23 , 2020 5:58 PM

ನಾಳೆ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಪದಗ್ರಹಣ


Saturday, August 24th, 2019 10:03 am

ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ನಳಿನ್ ಕುಮಾರ್ ಕಟೀಲ್ ಪದಗ್ರಹಣ ಕಾರ್ಯಕ್ರಮ ನಾಳೆ ನಡೆಯಲಿದೆ.

ನಗರದ ಬಿಜೆಪಿ ಕಚೇರಿ ಜಗನ್ನಾಥ್ ಭವನದಲ್ಲಿ ನಾಳೆ ಬೆಳಗ್ಗೆ 8.45 ಕ್ಕೆ ಕಾರ್ಯಕ್ರಮ ಆಯೋಜನೆಯಾಗಿದೆ. ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗೆ ಪಕ್ಷದ ಬಾವುಟ ಕೊಟ್ಟು ಸ್ವಾಗತ ಮಾಡಲಾಗುತ್ತದೆ.

ರಾಜ್ಯಾಧ್ಯಕ್ಷರ ಹುದ್ದೆ ನಿಭಾಯಿಸುತ್ತಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಪಕ್ಷದ ನೂತನ ಸಾರಥಿಗೆ ಅಧ್ಯಕ್ಷ ಗಾದಿ ಬಿಟ್ಟುಕೊಟ್ಟು ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions