ಡಾ. ಹೆಚ್. ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಸಿಬ್ಬಂದಿ ನೇಮಕಾತಿ


Sunday, November 18th, 2018 12:43 pm

 

ನ್ಯೂಸ್ ಡೆಸ್ಕ್ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕೆಸ್ಟೆಪ್ಸ್ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ಗೌರಿಬಿದನೂರು ತಾಲ್ಲೂಕು ಹೊಸೂರು ಸಮೀಪ ಹಿರಿಯ ಚೇತನ ಡಾ. ಹೆಚ್. ನರಸಿಂಹಯ್ಯನವರ ಸ್ಮರಣಾರ್ಥ ಸ್ಥಾಪಿಸಲಾಗುತ್ತಿರುವ ಡಾ. ಹೆಚ್ ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವು ಗುತ್ತಿದೆ ಆಧಾರದಲ್ಲಿ ಸಿಬ್ಬಂದಿ ನೇಮಕಾತಿ ಮಾಡುತ್ತಿದೆ.

ಈ ಕೆಳಕಂಡ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ವಿವರವಾದ ಪ್ರಕಟಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯ https://www.chikkaballapur.nic.in ವೆಬ್ ಸೈಟ್ ನಲ್ಲಿ ಪಡೆಯುವುದು.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಈ ವೆಬ್ ಸೈಟ್ ನಲ್ಲಿ ಅಳವಡಿಸಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಆನ್ ಲೈನ್ ಮೂಲಕ 30.11.2018 ಸಂಜೆ 5.00 ಗಂಟೆಯೊಳಗೆ ಸಲ್ಲಿಸುವುದು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions