ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ನೇಹಾ ಧೂಪಿಯಾ


Sunday, November 18th, 2018 9:52 pm

ಸಿನಿಮಾ ಡೆಸ್ಕ್ : ಬಾಲಿವುಡ್ ನಟಿ ನೇಹಾ ಧೂಪಿಯಾ ಮೇ 10 ರಂದು ಸದ್ದಿಲ್ಲದೇ ಮದುವೆಯಾಗುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದರು.

ಬಹುದಿನಗಳ ಗೆಳೆಯ ಅಂಗದ್ ಬೇಡಿ ಜೊತೆಗೆ ಸಾಂಸರಿಕ ಜೀವನಕ್ಕೆ ಕಾಲಿರಿಸಿದ ನೇಹಾ ಇತ್ತೀಚೆಗೆ ಗರ್ಭಿಣಿ ಎನ್ನುವುದನ್ನು ಸ್ವತಹ ದಂಪತಿಗಳೇ ಅಧಿಕೃತವಾಗಿ ತಿಳಿಸಿದ್ದರು. ಈಗ ನಟಿ ನೇಹಾ ಧೂಪಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನೇಹಾ ಧೂಪಿಯಾ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮಗು ಆರೋಗ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions