ನಿಖಿಲ್ ನಾಮಪತ್ರಕ್ಕೆ ನಾಳೆ ‘ಶೃಂಗೇರಿ ಶಾರದಾಂಬೆ’ ಸನ್ನಿಧಿಯಲ್ಲಿ ಪೂಜೆ


Sunday, March 17th, 2019 7:06 pm

ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ತೀವ್ರ ಕುತೂಹಲ ಕೆರಳಸಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ನಿಖೀಲ್ ಕುಮಾರಸ್ವಾಮಿ ಅವರ ಹೆಸರು ಈಗಾಗಲೇ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ತಮ್ಮ ಪುತ್ರನನ್ನು ಗೆಲ್ಲಿಸಕೆಂದು ಪಣ ತೊಟ್ಟಿರುವ ಸಿಎಂ ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಜೊತೆ ನಾಳೆ ಶೃಂಗೇರಿಯಲ್ಲಿ ನಿಖಿಲ್ ನಾಮಪತ್ರಕ್ಕೆ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ತೆರಳಲಿರುವ ಸಿಎಂ ಕುಮಾರಸ್ವಾಮಿ ಕುಟುಂಬ ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಪೂಜೆ ಮಾಡಿಸಿ ನಂತರ ಬೆಂಗಳೂರಿಗೆ ವಾಪಸ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions