ಆಪರೇಷನ್ ಥಿಯೇಟರ್ ಒಳಗೊಬ್ಬ ‘ಪೋಲಿ ಡಾಕ್ಟರ್’ : ವಿಡಿಯೋ ವೈರಲ್


Monday, January 14th, 2019 8:47 pm

ಉಜ್ಜೈನ್ : ಆಸ್ಪತ್ರೆಯ ಸಿವಿಲ್ ಸರ್ಜನ್ ಡಾಕ್ಟರ್ ಮತ್ತು ಸಹೋದ್ಯೋಗಿ ಮಹಿಳೆ ನಡುವಿನ ಕಾಮಪುರಾಣ ಇದು. ಹೌದು. ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲೇ ಸರ್ಜನ್ ಡಾಕ್ಟರ್ ನರ್ಸ್ ಗೆ ಕಿಸ್ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದು, ಕಿಸ್ಸಿಂಗ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದ್ಲಿ ಈ ವಿಡಿಯೋ ಹರಿದಾಡುತ್ತಿದ್ದು, ಕಾಮುಕ ಡಾಕ್ಟರ್ ವಿರುದ್ಧ ಎಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಇಬ್ಬರನ್ನು ಕೆಲಸದಿಂದ ಅಮಾನತು ಕೂಡ ಮಾಡಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions