ಶೂಟರ್ ಪರಶ್ ರಾಮ್ ನನ್ನು ಕಂಡು ಅಮೋಲ್ ಕಾಳೆ ಮಾಡಿದ್ದೇನು ಗೊತ್ತಾ?


Thursday, June 14th, 2018 6:13 pm

ಬೆಂಗಳೂರು:  ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಅಂತ ಹೇಳಲಾಗುತ್ತಿರುವ ಶೂಟರ್ ಪರುಷುರಾಮ್ ನನ್ನು ಕಂಡು ಪ್ರಕರಣದ ಇನ್ನೊಬ್ಬ ಆರೋಪಿ ಅಮೋಲ್ ಕಾಳೆ  ಪರುಷುರಾಮ್ ವಾಗ್ಮೋರೆ ಕಂಡು ಗೋಡೆಗೆ ತಲೆ ಚಚ್ಚಿಕೊಂಡಿದ್ದಾನೆ ಎನ್ನಲಾಗಿದೆ.

ಇದೇ ವೇಳೆ  ಗೋಡೆಗೆ ತಲೆ ಚಚ್ಚಿಕೊಂಡು ಗಾಯ ಮಾಡಿಕೊಂಡ ಅಮೋಲ್. ಗಾಯಾಳುವನ್ನು ಆಸ್ಪತ್ರೆ ಗೆ ಎಸ್ಐಟಿ. ಕರೊದೊಯ್ದು ವೈದ್ಯಕೀಯ ತಪಾಸಣೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions