ವೈವಾಹಿಕ ಜೀವನಕ್ಕೆ ಕಾಲಿಟ್ಟ ಪವನ್ ಒಡೆಯರ್-ಅಪೇಕ್ಷಾ


Monday, August 20th, 2018 1:38 pm

ಬಾಗಲಕೋಟೆ : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಟಿ ಅಪೇಕ್ಷಾ ಪುರೋಹಿತ್ ಜೊತೆ ಪವನ್ ಒಡೆಯರ್ ಸಪ್ತಪದಿ ತುಳಿದರು. ಇಂದು ನಗರದ ವಿದ್ಯಾಗಿರಿಯಲ್ಲಿನ ಗೌರಿ ಶಂಕರ್ ಕಲ್ಯಾಣ ಮಂಟಪದಲ್ಲಿ ಇವರ ವಿವಾಹ ಸಮಾರಂಭ ನೆರವೇರಿತು. ಈ ಮೂಲಕ ಪವನ್ ಒಡೆಯರ್ ಬ್ರಾಹ್ಮಣ ಸಂಪ್ರದಾಯದಂತೆ ಕುಟುಂಬಸ್ಥರು ಹಾಗೂ ಆಪ್ತರ ಉಪಸ್ಥಿತಿಯಲ್ಲಿ ಸರಳ ವಿವಾಹವಾದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions