ಚುನಾವಣಾ ರಣಕಹಳೆ : ಬಾಗಲಕೋಟೆಗೆ ನಾಳೆ ಪ್ರಧಾನಿ ಮೋದಿ ಭೇಟಿ


Wednesday, April 17th, 2019 9:23 pm

ಬಾಗಲಕೋಟೆ :  ಬಿಜೆಪಿ ಪರ ಪ್ರಚಾರ ಮಾಡಲು ನಗರಕ್ಕೆ ನಾಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಾಗಲಕೋಟೆಗೆ ಆಗಮಿಸಲಿದ್ದಾರೆ.  ಈ ಹಿನ್ನೆಲೆಯಲ್ಲಿ ಸಿದ್ದತೆ ಭರದಿಂದ ಸಾಗಿದೆ.

ನಗರದ ರೋಟರಿ ಸರ್ಕಲ್ ಬಳಿ ಬಸಪ್ಪ ದೊಡ್ಡಮನಿ ಎಂಬುವರ 16 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದೆ.  ಬಾಗಲಕೋಟೆ ವಿಜಯಪುರ ಲೋಕಸಭಾ ಕ್ಷೇತ್ರದ ಪ್ರಚಾರದ ಅಂಗವಾಗಿ ಆಗಮಿಸಿದ್ದು, ಸುಮಾರು ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಸೇರಲಿದ್ದಾರೆ. ಕಾರ್ಯಕ್ರಮದಲ್ಲಿ  ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಭಾಗವಹಿಸಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions