-->

ಏಪ್ರಿಲ್ ನಲ್ಲಿ ತೆರೆ ಮೇಲೆ ಪ್ರಧಾನಿ ಮೋದಿ ಯಶೋಗಾಥೆ ‘ ಪಿಎಂ ನರೇಂದ್ರ ಮೋದಿ’


Sunday, March 17th, 2019 7:30 pm

ಮುಂಬೈ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಕಥೆ ಆಧರಿಸಿದ ಚಿತ್ರ `ಪಿಎಂ ನರೇಂದ್ರ ಮೋದಿ’ ಸಿನಿಮಾ ಏಪ್ರಿಲ್ 12,2019 ರಂದು ದೇಶಾದ್ಯಂತ ತೆರೆಗೆ ಬರಲಿದೆ. ಚಿತ್ರತಂಡವು ಅಧಿಕೃತವಾಗಿ ಬಿಡುಗಡೆ ದಿನಾಂಕವನ್ನು ಘೋಷಿಸಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪಾತ್ರದಲ್ಲಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ನಟಿಸಿದ್ದಾರೆ. ಈ ಮೊದಲು ಮೇರಿಕೋಮ್ ಚಿತ್ರವನ್ನು ನಿರ್ದೇಶಿಸಿದ್ದ ಒಮಂಗ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ರಾಜಕೀಯ ಜೀವನ ಶುರು ಮಾಡಿದ ದಿನಗಳಿಂದ ‘2014’ರಲ್ಲಿ ದೇಶದ ಪ್ರಧಾನಿಯಾದ ದಿನಗಳವರೆಗಿನ ಕಥೆಯನ್ನು ಈ ಚಿತ್ರ ಹೊಂದಿದೆ ಎನ್ನಲಾಗಿದೆ.

ಮೋದಿ ಅವರ ಪಾತ್ರದಲ್ಲಿ ವಿವೇಕ್ ಒಬೆರಾಯ್ ನಟಿಸಿದ್ದಾರೆ. ಮೇರಿಕೋಮ್ ಚಿತ್ರದ ನಿರ್ದೇಶಕ ಉಮಂಗ್ ಕುಮಾರ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions