ಸುಭಾಷಿತ :

Monday, September 23 , 2019 3:56 PM

`ಪಿಎಂ ನರೇಂದ್ರ ಮೋದಿ’ ಚಿತ್ರದ ಮತ್ತೊಂದು ಟ್ರೈಲರ್ ರಿಲೀಸ್!


Tuesday, May 21st, 2019 3:02 pm

ಸಿನಿಮಾಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಜೀವನಾಧರಿತ ಸಿನಿಮಾ `ಪಿಎಂ ನರೇಂದ್ರ ಮೋದಿ’ ಸಿನಿಮಾದ ಮತ್ತೊಂದು ಟ್ರೈಲರ್ ರಿಲೀಸ್ ಆಗಿದೆ.

ಈಗಾಗಲೇ ಪೋಸ್ಟರ್ ಹಾಗೂ ಟ್ರೈಲರ್ ನಿಂದ ಸಾಕಷ್ಟು ಕುತೂಹಲ ಮೂಡಿಸಿರುವ ಪಿಎಂ ನರೇಂದ್ರ ಮೋದಿ ಚಿತ್ರದ 2 ನೇ ಟ್ರೈಲರ್ ರಿಲೀಸ್ ಆಗಿದ್ದು, ಟ್ರೈಲರ್ ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಯುಪಿಎ ಸರ್ಕಾರವನ್ನು ಟೀಕೆ ಮಾಡಲಾಗಿದೆ.

ಪಿಎಂ ನರೇಂದ್ರ ಮೋದಿ ಪಾತ್ರದಲ್ಲಿ ವಿವೇಕ್ ಒಬೇರಾಯ್ ನಟಿಸಿದ್ದಾರೆ. ಚಿತ್ರದಲ್ಲಿ ಹಲವು ವಿಭಿನ್ನ ಗೆಟಪ್ ನಲ್ಲಿ ಮಿಂಚಿದ್ದಾರೆ. ಇನ್ನುಳಿದಂತೆ ಬೋಮಾನ್ ಇರಾನಿ, ಮನೋಜ್ ಜೋಷಿ, ಕರಣ್ ಪಟೇಲ್, ಅಂಜನ್ ಶ್ರೀವಾತ್ಸವ್, ಪ್ರಶಾಂತ್ ನಾರಾಯಣ್ ಸೇರಿದಂತೆ ಬಹುತೇಕರು ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಒಮಂಗ್ ಕುಮಾರ್ ಚಿತ್ರದ ನಿರ್ದೆಶನ ಮಾಡಿದ್ದು, ಮೇ. 24 ಕ್ಕೆ ಪ್ರಪಂಚದಾದ್ಯಂತ ಚಿತ್ರ ತೆರೆ ಕಾಣಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions