ಪ್ರಿಯಾ ವಾರಿಯರ್ ವಿಡಿಯೋ ಬಗ್ಗೆ ಜಿಗ್ನೇಶ್ ಟ್ವೀಟ್!


Wednesday, February 14th, 2018 5:28 pm

ನವದೆಹಲಿ : ಪ್ರಿಯಾ ಪ್ರಕಾಶ್ ವಾರಿಯರ್ ಇದೀಗ ಇಂಟರ್ ನೆಟ್ ಸೆನ್ಸೇಷನ್ ಆಗಿದ್ದು, ರಾತ್ರೋರಾತ್ರಿ ಸಾಮಾಜಿಕ ಮಾಧ್ಯಮಗಳಲ್ಲಿ ಯುವರಾಣಿ ಪಟ್ಟ ಅಲಂಕರಿಸಿದ್ದಾರೆ.

ಇದೀಗ ಗುಜರಾತಿನ ದಲಿತ ಫೈರ್ ಬ್ರಾಂಡ್ ಮುಖಂಡ, ಶಾಸಕ ಜಿಗ್ನೇಶ್ ಮೇವಾನಿ ಈ ವಿಡಿಯೋ ಬಗ್ಗೆ ಟ್ವೀಟ್ ಮಾಡಿದ್ದು, ಪ್ರೇಮಿಗಳ ದಿನಾಚರಣೆ ವಿರುದ್ಧ ಪ್ರತಿಭಟಿಸುವ ಆರ್ ಎಸ್ಎಸ್ ಗೆ ಇಲ್ಲಿದೆ ನೋಡಿ ಉತ್ತರ, ಒಬ್ಬರನ್ನು ದ್ವೇಷಿಸುವುದಕ್ಕಿಂತ ಪ್ರೀತಿಸುವುದನ್ನು ಅತ್ಯಧಿಕವಾಗಿ ಇಷ್ಟಪಡುತ್ತಾರೆಂದು ಭಾರತೀಯರು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಜಿಗ್ನೇಶ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions