`ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂ’ ನಲ್ಲಿ ಪ್ರಿಯಾಂಕ ಚೋಪ್ರಾ ಮೇಣದ ಪ್ರತಿಮೆ ಅನಾವರಣ


Wednesday, June 19th, 2019 12:50 pm

ಲಂಡನ್ : ಲಂಡನ್ ನ ಟುಸ್ಸಾಡ್ಸ್ ಮ್ಯೂಸಿಯಂನಲ್ಲಿ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಜೊನಸ್ ಪ್ರತಿಮೆಯನ್ನು ಮಂಗಳವಾರ ಅನಾವರಣಗೊಳಿಸಲಾಗಿದೆ.

ಹೌದು, ಜಾಗತಿಕ ಮಟ್ಟದಲ್ಲಿ ಪ್ರಸಿದ್ದಿಯಾಗಿರುವ ಸೂಪರ್ ಸ್ಟಾರ್ ಗಳ ಪ್ರತಿಮೆಯನ್ನು ಅನಾವರಣಗೊಳಿಸಿರುವ ಮೇಡಮ್ ಟುಸ್ಸಾಡ್ಸ್ ಮ್ಯೂಸಿಯಂ ಇದೀಗ ನಟಿ ಪ್ರಿಯಾಂಕ ಚೋಪ್ರಾ ಪ್ರತಿಮೆಯನ್ನು ಅನಾವರಣಗೊಳಿಸಿದೆ.

2017 ರಲ್ಲಿ ಗೋಲ್ಡನ್ ಗ್ಲೋಬ್ಸ್ ನಲ್ಲಿ ಪ್ರಿಯಾಂಕ ಕಾಣಿಸಿಕೊಂಡ ನೋಟಕ್ಕೆ ಸರಿಹೊಂದುವಂತೆ ಪ್ರತಿಮೆಯನ್ನು ನಿರ್ಮಿಸಲಾಗಿದ್ದು,ರಾಲ್ಫ್ ಲಾರೆನ್ ವಿನ್ಯಾಸದ ಪ್ರತಿಮೆ ಪ್ರಿಯಾಂಕರಂತೆಯೇ ಕಂಗೊಳಿಸುತ್ತಿದೆ. ಪ್ರತಿಮೆಯಲ್ಲಿ ನಟಿಯ ಮದುವೆ ಮತ್ತು ಎಂಗೇಜ್ ಮೆಂಟ್ ನ ವಜ್ರದ ಉಂಗುರವನ್ನೂ ಸಹ ವಿನ್ಯಾಸಗೊಳಿಸಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions