ಬ್ರೇಕಿಂಗ್ ನ್ಯೂಸ್ : ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರ ದಾಳಿ-8 ಮಂದಿ ಯೋಧರು ಹುತಾತ್ಮ


Thursday, February 14th, 2019 4:44 pm


ಶ್ರೀನಗರ :   ಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ ಘಟನೆಯಲ್ಲಿ 8 ಮಂದಿ ಯೋಧರು ಹುತಾತ್ಮರಾಗಿರುವ ಘಟನೆ ಅವಂತಿಪುರ‍್ -ಪುಲ್ವಾನ ಮಾರ್ಗ ಮಧ್ಯದಲ್ಲಿ ನಡೆದಿದ.

ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿ ಯೋಧರರು ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಗಾಯಾಗಳು ಯೋಧರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿಗಾಗಿ ದಾಖಲು ಮಾಡಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions