ಸುಭಾಷಿತ :

Tuesday, September 17 , 2019 6:54 AM

-->

ಪಿ.ವಿ ಸಿಂಧು ಬಯೋಪಿಕ್ ನಲ್ಲಿ ನಟಿ ಸಮಂತಾ ಅಕ್ಕಿನೇನಿ..?!


Tuesday, September 3rd, 2019 7:25 pm

ಸಿನಿಮಾಡೆಸ್ಕ್ : ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ ಷಿಪ್ ನಲ್ಲಿ ಚಿನ್ನ ಗೆದ್ದ ಪಿ.ವಿ.ಸಿಂಧು ಅವರ ಬಯೋಪಿಕ್ ನ್ನು ಬೆಳ್ಳಿಪರದೆ ತರುವ ಸಿದ್ಧತೆಗಳು ನಡೆಯುತ್ತಿವೆ. 

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಆಟಗಾರ್ತಿ  ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಅವರ ಸಿನಿಮಾ ಮಾಡಲು ಮುಂದಾಗಿರುವುದಾಗಿ ಸಿಂಧು ಕೋಚ್ ಪುಲ್ಲೇಲ ಗೋಪಿಚಂದ್ ಪಾತ್ರದಲ್ಲಿ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ನಟಿಸಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಹರಿದಾಡಿತ್ತುಅದಿನ್ನು ಕೂಡ ಅಧಿಕೃತವಾಗಿಲ್ಲ.


ಪಿವಿ ಸಿಂಧು ಪಾತ್ರದಲ್ಲಿ  ಸಮಂತಾ ಅಕ್ಕಿನೇನಿ ಕಾಣಿಸಿಕೊಳ್ಳಲಿದ್ದಾರೆ, . ಈ ಪಾತ್ರಕ್ಕೆ ಸಂಪೂರ್ಣವಾಗಿ ಸಮಂತಾ ಒಪ್ಪುತ್ತಾರೆ ಎಂಬ ಕಾರಣಕ್ಕೆ ಅವರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. 

ಈ ಬಗ್ಗೆ ಚಿತ್ರತಂಡವಾಗಲಿ, ಸೋನು ಸೂದ್ ಅವರಿಂದ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.. ‘ಓ ಬೇಬಿ’ ಸಿನಿಮಾ ಬಳಿಕ ತಮಿಳಿನ ’96’ ರೀಮೇಕ್ ಸಿನಿಮಾದಲ್ಲಿ ಸಮಂತಾ ಅಭಿನಯಿಸುತ್ತಿದ್ದಾರೆ. 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions