ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ರ್‍ಯಾಂಗಿಗ್! ತರಬೇತುದಾರನೇ ಇದಕ್ಕೆ ಸಾರಥಿ


Thursday, September 6th, 2018 4:36 pm

ಬೆಂಗಳೂರು: ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ರ್‍ಯಾಂಗಿಗ್  ಎಗ್ಗಿಲ್ಲದೆ ನಡೆಯುತ್ತಿದೆ ಎನ್ನಲಾಗುತ್ತಿದ್ದು, ರ್ಯಾಗಿಂಗ್ ಗೆಸ್ವತಃ ಮುಖ್ಯ ತರಬೇತುದಾರನೇ ಸಾಥ್ ನೀಡಿದ್ದು, ಘಟನೆ ಬಗ್ಗೆ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. 

ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ಜ್ಯೂನಿಯರ್ ಪೈಲೆಟ್ ಗಳಿಗೆ ಸೀನಿಯರ್ ವಿದ್ಯಾರ್ಥಿಗಳಿಂದ ಕಿರುಕುಳ ನೀಡುತ್ತಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಕಿರಿಯ ವಿದ್ಯಾರ್ಥಿಗಳಿಗೆ ಬಟ್ಟೆ ಹರಿದು ಡ್ಯಾನ್ಸ್ ಬಟ್ಟೆ ಮೇಲೆ ಚಿತ್ರ ಬಿಡಿಸಿ , ಬಣ್ಣ ಹಾಕಿ ,ನೀರು ಹಾಕಿ ಡ್ಯಾನ್ಸ್ ಮಾಡುವಂತೆ ಒತ್ತಾಯ. ಮಾಡುವಂತೆ ಸೀನಿಯರುಗಳು ಹೇಳಿದ್ದಾರೆ ಎನ್ನಲಾಗಿದೆ.  ಮುಖ್ಯ ತರಬೇತುದಾರ ಅಮರಜೀತ್ ಸಿಂಗ್ ರ್‍ಯಾಂಗಿಗ್ ಗೆ ಸಾಥ್ ನೀಡುತ್ತಿದ್ದಾನೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions