ಪ್ರತಿಯೊಬ್ಬರೂ ಮಹಿಳೆಯನ್ನು ಗೌರವದಿಂದ ಕಾಣುವ ಸಮಯ ಬಂದಿದೆ : ರಾಹುಲ್ ಗಾಂಧಿ


Friday, October 12th, 2018 2:05 pm

ನವದೆಹಲಿ: ಮಹಿಳೆಯರ ಮೇಲಿನ ದೌರ್ಜನ್ಯ ಕುರಿತಾದ ಮಿ ಟೂ ಅಭಿಯಾನ ದೊಡ್ಡ ಮಟ್ಟದಲ್ಲಿ ನಡೆಯುತ್ತಿದ್ದು ಈ ಹಿನ್ನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಹಿಳೆಯರು ತಮ್ಮ ಮೇಲಾಗುತ್ತಿರುವ ದೌರ್ಜನ್ಯಗಳ ಬಗ್ಗೆ ಹೇಳಿಕೊಳ್ಳಲು ಧೈರ್ಯ ತೋರುತ್ತಿರುವುದು ಮೆಚ್ಚತಕ್ಕಬೇಕಾದ ವಿಚಾರ ಎಂದು ಶ್ಲಾಘಿಸಿದ್ದಾರೆ.

ಮಹಿಳೆಯರನ್ನು ಗೌರವ, ಘನತೆಯಿಂದ ಕಾಣಬೇಕು ಎಂದು ಹೇಳಿರುವ ಅವರು, ಪ್ರತಿಯೊಬ್ಬರು ಮಹಿಳೆಯನ್ನು ಗೌರವದಿಂದ ಕಾಣುವ ಸಮಯ ಈಗಲಾದರೂ ಬಂದಿದೆ. ಮಹಿಳೆಯರನ್ನು ಗೌರವದಿಂದ ಕಾಣದವರಿಗೆ ತಕ್ಕ ಪಾಠ ಕೂಡ ಆಗಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions