ಈ ನಟಿ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಸೂಪರ್ ಸ್ಟಾರ್ ರಜನಿಕಾಂತ್!


Sunday, August 19th, 2018 9:46 pm

ಸಿನಿಮಾ ಡೆಸ್ಕ್ : ರಜನಿಕಾಂತ್ ‘ಕಾಲ’ ಸಿನಿಮಾದ ನಂತರ 2.0 ಸಿನಿಮಾಗೆ ಇನ್ನೂ ಕೂಡ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಈ ನಡುವೆ ರಜನಿ ಹೊಸ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮಾಹಿತಿ ಪ್ರಕಾರ ಪ್ರಸಿದ್ಧ ಸಿನಿಮಾಟೋಗ್ರಾಫರ್‌ ಕೆ.ಯು. ಮೋಹನನ್‌ ಪುತ್ರಿ ಮಾಳವಿಕಾ ಮೋಹನ್ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ರೊಮ್ಯಾನ್ಸ್ ಮಾಡಲಿದ್ದಾರೆ.  ರಜನೀಕಾಂತ್‌ ರ ಮುಂಬರುವ ಚಿತ್ರದ ಹೆಸರು ಮಾತ್ರ ಇನ್ನೂ ಅಧಿಕೃತವಾಗಿಲ್ಲ.ಆದರೆ ಈ ಚಿತ್ರದಲ್ಲಿ ಮಾಳವಿಕಾ ನಟಿಸಲಿದ್ದಾರೆ,

ಕಾರ್ತಿಕ್‌ ಸುಬ್ಬರಾಜ್‌ ನಿರ್ದೇಶಿಸುತ್ತಿರುವ ಈ ಚಿತ್ರದ ಶೂಟಿಂಗ್. ಶೂಟಿಂಗ್‌ ಡೆಹರಾಡೂನ್‌, ಚೆನ್ನೈ ಸೇರಿದಂತೆ ವಿವಿಧ ಭಾಗಗಳಲ್ಲಿ ನಡೆಯಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions