ಸುಭಾಷಿತ :

Saturday, October 19 , 2019 4:31 PM

ಡಾ.ರಾಜ್ ಕುಮಾರ್ ಬಗ್ಗೆ ಅಭಿಮಾನದಿಂದ ಅನಿಲ್ ಕಪೂರ್ ಹೇಳಿದ್ದೇನು ಗೊತ್ತಾ?


Thursday, September 12th, 2019 4:09 pm

ಬೆಂಗಳೂರು: ಡಾ.ರಾಜ್ ಕುಮಾರ್ ಅವರು ಭಾರತೀಯ ಚಿತ್ರರಂಗದ ಚಕ್ರವರ್ತಿ ಎಂದು ಬಾಲಿವುಡ್ ನಟ ಅನಿಲ್ ಕಪೂರ್ ಅಭಿಮಾನದ ಮಾತುಗಳನ್ನು ಆಡಿದ್ದಾರೆ.
ಅವರು ಬಸವನಗುಡಿಯ ಗಣೇಶೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದರು, ಇದೇ ವೇಳೆ ಅವರು ಮಾತನಾಡುತ್ತ ರಾಜ್ ಕುಮಾರ್ ಅವರು ಕನ್ನಡಕ್ಕೆ ಮಾತ್ರ ಅಲ್ಲ ಇಡೀ ಭಾರತೀಯ ಚಿತ್ರರಂಗದ ಹೆಮ್ಮೆ ಅಂತ ಹೇಳಿದರು. ಇನ್ನು . ಅವರು ಕೇವಲ ಕನ್ನಡ ಸಿನಿಮಾ ಜಗತ್ತಿಗೆ ಮಾತ್ರ ಸಿಮೀತ ಅಲ್ಲ ಅವರು ಇಡೀ ಭಾರತೀಯ ಚಿತ್ರರಂಗಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದಾರೆ ಎಂದು ಹೊಗಳಿದರು.
ತಮ್ಮ ನಟನೆಯ ಮೊದಲ ಸಿನಿಮಾ ಪಲ್ಲವಿ ಅನುಪಲ್ಲವಿ ಬಗ್ಗೆ ಮಾತನಾಡಿದ ಅನಿಲ್ ಕಪೂರ್, ನಾನು ಕನ್ನಡದಲ್ಲಿ ಮೊದಲು ನಟಿಸಿದ ಚಿತ್ರ ಪಲ್ಲವಿ ಅನುಪಲ್ಲವಿ ಇದು 1983 ರಲ್ಲಿ ಬಿಡುಗಡೆಯಾಗಿತ್ತು. ಇದರ ನಿರ್ದೇಶಕ ಮಣಿರತ್ನಂ ಅವರಿಗೂ ಕೂಡ ಇದು ಮೊದಲ ಚಿತ್ರ ಎಂದು ಹೇಳಿದ ಅವರು ತಮ್ಮ ಅನುಣವನ್ನು ಹಂಚಿಕೊಂಢರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions