ಸುಭಾಷಿತ :

Tuesday, September 17 , 2019 6:55 AM

-->

ಬೆಡಗಿ ರಕುಲ್ ಪ್ರೀತ್ ಸಿಂಗ್ ‘ಮಾದಕ ಫೋಟೋ’ ವೈರಲ್


Tuesday, August 20th, 2019 8:19 pm

ಸಿನಿಮಾ ಡೆಸ್ಕ್ : ಬಹುಭಾಷಾ ಬೆಡಗಿ ರಕುಲ್ ಪ್ರೀತ್ ಸಿಂಗ್ ತನ್ನಮಾದಕ ಲುಕ್ ನಿಂದಲೇ ಅಪಾರ ಅಭಿಮಾನಿಗಳ ಗಮನ ಸೆಳೆದಿದ್ದಾರೆ. 

ಈಗ ಬೆಡಗಿ ರಕುಲ್ ಪ್ರೀತ್ ಸಿಂಗ್ ಕೆಲವೊಂದು ಫೋಟೋಗಳನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಮಾದಕ ಫೋಟೋಗಳು ಎಲ್ಲರ ಗಮನ ಸೆಳೆಯುತ್ತಿದೆ.

ಸದ್ಯ ಸ್ಪೇನ್ ಪ್ರವಾಸದಲ್ಲಿರುವ ರಕುಲ್ ಪ್ರೀsತ್ ಸಿಂಗ್ ಐಬಿಝಾ ದ್ವೀಪದಲ್ಲಿ ಕಾಲ ಕಳೆಯುತ್ತಿದ್ದಾರೆ. ಅಲ್ಲಿನ ಬೀಚ್ ನಲ್ಲಿ ಬಿಕಿನಿ ತೊಟ್ಟು ಕಳೆಯುತ್ತಿರುವ ಸಂತಸದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions