ಬ್ರೇಕಿಂಗ್ ನ್ಯೂಸ್ : ರಾಜೀನಾಮೆ ವದಂತಿ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದೇನು?


Monday, November 19th, 2018 5:07 pm

ಬೆಂಗಳೂರು: ‘ನಾನು ರಾಜೀನಾಮೆ ನೀಡಿದ್ದೇನೆ ಅನ್ನೋ ಸುದ್ದಿ ಶುದ್ಧ ಸುಳ್ಳು’ ಅಂತಾ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಇಂದು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಪೌರಾಡಳಿತ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾ ಎನ್ನುವ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಇದಾವುದು ಸುಳ್ಳಲ್ಲ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಅಂತ ಮಾಧ್ಯಮಗಳಿಗೆ ಸ್ಪಷ್ಟಪಡಿಸಿದ್ದು, ಈ ಮೂಲಕ ತಮ್ಮ ರಾಜೀನಾಮೆ ಬಗ್ಗೆ ಕೇಳಿ ಬರುತ್ತಿದ್ದ ಎಲ್ಲಾ ಊಹಪೋಹಗಳಿಗೆ ತೆರೆಎಳೆದಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions