ಮುಂಬೈ ಗೆ ಬಂದಿಳಿದ ರಣವೀರ್-ದೀಪಿಕಾ ದಂಪತಿ


Sunday, November 18th, 2018 11:48 am

ಮುಂಬೈ : ಬಾಲಿವುಡ್ ನ ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ  ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಇದೇ ಮೊದಲ ಬಾರಿಗೆ ಮುಂಬೈನ ತಮ್ಮ ನಿವಾಸಕ್ಕೆ ಬಂದಿಳಿದಿದ್ದಾರೆ.

ಇತ್ತೀಚೆಗೆ ಇಟಲಿಯ ಲ್ಯಾಂಬಾರ್ಡಿ ಯಲ್ಲಿ ಕೊಂಕಣಿ ಹಾಗೂ ಸಿಂಧಿ ಶೈಲಿಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ಈ ಜೋಡಿ ಇಂದು ಭಾರತಕ್ಕೆ ಆಗಮಿಸಿದ್ದಾರೆ. ಇನ್ನೂ ಬೆಂಗಳೂರು ಹಾಗೂ ಮುಂಬೈ ನಲ್ಲಿ ಚಿತ್ರರಂಗದ ಗಣ್ಯರು ಹಾಗೂ ಆತ್ಮೀಯರಿಗಾಗಿ ಈ ಜೋಡಿ ಆರತಕ್ಷತೆ ಸಮಾರಂಭ ಆಯೋಜಸಿದೆ.

ರಣವೀರ್ ಸಿಂಗ್ ತಮ್ಮ ಪತ್ನಿ ದೀಪಿಕಾ ಪಡುಕೋಣೆ ಕೈ ಹಿಡಿದು ಮಾಧ್ಯಮಗಳತ್ತ ಕೈಬಿಸಿ ನಂತರ ನಮಸ್ಕಾರ ಹೇಳಿ ಒಳ ನಡೆದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions