ಸುಭಾಷಿತ :

Sunday, January 26 , 2020 4:16 AM

ರಣ್ ವೀರ್ ಸಿಂಗ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ವಿಶೇಷ ಗಿಫ್ಟ್!


Saturday, July 6th, 2019 11:46 am

ಸಿನಿಮಾಡೆಸ್ಕ್ : ಬಾಲಿವುಡ್ ನಟ ರಣ್ ವೀರ್ ಸಿಂಗ್ ಹುಟ್ಟುಹಬ್ಬದ ಅಂಗವಾಗಿ ತಮ್ಮ ಇನ್ ಸ್ಟಾಗ್ರಾಂನಲ್ಲಿ ವಿಶೇಷ ಗಿಫ್ಟ್ ನೀಡಿದ್ದಾರೆ.

ಹೌದು, ಕಪಿಲ್ ದೇವ್ ಅವರ ಕ್ರೀಡಾ ಜೀವನಾಧರಿತ ಸಿನಿಮಾ 83 ಸಿನಿಮಾದ ರಣವೀರ್ ಸಿಂಗ್ ಫಸ್ಟ್ ಲುಕ್ ರಿಲೀಸ್ ಮಾಡಿದ್ದಾರೆ. ಮೊದಲ ಲುಕ್ ಅನ್ನು ಪೋಸ್ಟ್ ಮಾಡಿರುವ ರಣ್ ವೀರ್, ನನ್ನ ವಿಶೇಷ ದಿನದ ಅಂಗವಾಗಿ ಹರಿಯಾಣದ ಚಂಡಮಾರುತ ಕಪಿಲ್ ದೇವ್ ಎಂದು ಬರೆದುಕೊಂಡಿದ್ದಾರೆ.

https://www.instagram.com/p/Bzjqn_fB8cS/?utm_source=ig_web_copy_link

83 ಚಿತ್ರವನ್ನು ಕಬೀರ್ ಖಾನ್ ನಿರ್ದೇಶಿಸುತ್ತಿದ್ದು, 1983 ರ ಕ್ರಿಕೆಟ್ ವಿಶ್ವಕಪ್ ನಲ್ಲಿ ಭಾರತದ ಐತಿಹಾಸಿಕ ವಿಜಯದ ಸುತ್ತ ಸುತ್ತುತ್ತದೆ. ಆಗ ಕಪಿಲ್ ದೇವ್ ನಾಯಕತ್ವದಲ್ಲಿ ತಂಡವು ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿತ್ತು. ಚಿತ್ರವು 2020 ರ ಏಪ್ರಿಲ್ 10 ರಂದು ರಿಲೀಸ್ ಆಗಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions