ಸುಭಾಷಿತ :

Tuesday, September 17 , 2019 6:58 AM

-->

ಬಾಲಿವುಡ್ ಹೀರೋ ಶಾಹಿದ್ ಕಪೂರ್ ಜೊತೆ ‘ಕಿರಿಕ್’ ಬೆಡಗಿ ರಶ್ಮಿಕಾ ಮಂದಣ್ಣ ನಟನೆ..?


Tuesday, September 3rd, 2019 7:13 pm

ಸಿನಿಮಾ ಡೆಸ್ಕ್ : ನಟಿ ರಶ್ಮಿಕಾ ಮಂದಣ್ಣ ಅವರು ಬಾಲಿವುಡ್ ಸ್ಟಾರ್ ನಟ ಶಾಹಿದ್ ಕಪೂರ್ ಅವರ ಜೊತೆ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಶಾಹಿದ್ ಕಪೂರ್ ತೆಲುಗಿನಲ್ಲಿ ನಟ ನಾನಿ ನಟಿಸಿದ ‘ಜೆರ್ಸಿ’ ಸಿನಿಮಾದ ಹಿಂದಿ ರಿಮೇಕ್‍ನಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡ್ತಿದ್ದು, ಈ ಚಿತ್ರಕ್ಕೆ ಶಾಹಿದ್‍ಗೆ ನಾಯಕಿ ಆಗಿ ನಟಿಸಲು ರಶ್ಮಿಕಾ ಅವರಿಗೆ ಆಫರ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಚಿತ್ರತಂಡ ಈಗಾಗಲೇ ರಶ್ಮಿಕಾ ಮಂದಣ್ಣ ಅವರ ಬಳಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ ಹೇಳಲಾಗುತ್ತಿದೆ, ಇನ್ನೂ ಅಧಿಕೃತ ಘೋಷಣೆಯೊಂದೇ ಬಾಕಿ.  

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions