ಸುಭಾಷಿತ :

Saturday, October 19 , 2019 4:31 PM

ಸರ್ಕಾರ ಪತನಗೊಳ್ಳಲಿದೆ, ‘ದೋಸ್ತಿ’ಗಳ ಪ್ರಯತ್ನ ಯಶಸ್ವಿಯಾಗುವುದಿಲ್ಲ : ರೇಣುಕಾಚಾರ್ಯ


Sunday, July 14th, 2019 6:45 pm

ಬೆಂಗಳೂರು : ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಅವರು ಭವಿಷ್ಯ ನುಡಿದಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರ ಸದ್ಯದಲ್ಲೇ ಪತನವಾಗಲಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದರು.

ರಾಜ್ಯದಲ್ಲಿರುವುದು ಅಲ್ಪ ಮತದ ಸರ್ಕಾರ ಇದರಿಂದ ನೈತಿಕ ಹೊಣೆ ನೀಡಿ ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions