ಟ್ರ್ಯಾಕ್ಟರ್‌ ಮಗುಚಿ ನಿವೃತ್ತ ಐಎಎಸ್‌ ಅಧಿಕಾರಿ ಸಾವು


Thursday, July 12th, 2018 5:24 pm

ಮಂಡ್ಯ: ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಟ್ರ್ಯಾಕ್ಟರ್‌ ಮಗುಚಿ ನಿವೃತ್ತ ಐಎಎಸ್‌ ಅಧಿಕಾರಿ ಮೃತಪಟ್ಟಿದ್ದಾರೆ.

ಪಾಂಡವಪುರ ತಾಲೂಕು ಬ್ಯಾಡರಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ನಿವೃತ್ತ ಐಎಎಸ್ ಅಧಿಕಾರಿ ನಾಗರಾಜು ಮೃತಪಟ್ಟಿದ್ದಾರೆ.

ರಾಯಚೂರು ಜಿಲ್ಲಾಧಿಕಾರಿ ಆಗಿದ್ದ ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗ್ರಾಮದ ನಾಗರಾಜು, ತಮ್ಮ ಫಾರಂ ಹೌಸ್‌ನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್‌ ಪಲ್ಟಿಯಾಗಿ ನಾಗರಾಜು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions