ಸಚಿವರ ಖಾತೆಯಲ್ಲಿ ಹಸ್ತಕ್ಷೇಪ : ಹೆಚ್.ಡಿ ರೇವಣ್ಣ ಹೇಳಿದ್ದು ಹೀಗೆ


Thursday, June 14th, 2018 7:48 pm

ಹಾಸನ : ನಾನು ಯಾವುದೇ ಸಚಿವರ ಖಾತೆಯಲ್ಲಿ ಹಸ್ತಕ್ಷೇಪ ಮಾಡಿಲ್ಲ , ಆ ಪ್ರಮೇಯವೂ ನನಗೆ ಬಂದಿಲ್ಲ ಎಂದು ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ  ಹೇಳಿದ್ದಾರೆ.

ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ‘ ನಾನು ನನ್ನ ಖಾತೆಯ ಬಗ್ಗೆ ಮಾತ್ರ ತೀರ್ಮಾನ ತೆಗೆದುಕೊಳ್ಳುತ್ತೇನೆ. ನನ್ನ ಜಿಲ್ಲೆಗೆ ಸಂಬಂಧಿಸಿದ ವಿಷಯವಾದರೆ ಮಾತ್ರ ಸಂಬಂಧಪಟ್ಟವರಿಂದ ಕೆಲಸ ಮಾಡಿಸಿಕೊಳ್ಳುತ್ತೇನೆ . ಬೇರೆಯವರ ಖಾತೆಯಲ್ಲಿ ನಾನ್ಯಾಕೆ ಹಸ್ತಕ್ಷೇಪ ಮಾಡಲಿ ಎಂದು ಹೆಚ್ ಡಿ ರೇವಣ್ಣ ಪ್ರಶ್ನಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions