ಪ್ರಪಂಚದ 3ನೇ ಅತ್ಯಂತ ಶ್ರೀಮಂತ ಎಂಬ ಹೆಗ್ಗಳಿಕೆಗೆ ಪಾತ್ರರಾದ ಝುಕೆರ್ ಬರ್ಗ್


Saturday, July 7th, 2018 3:01 pm

ನ್ಯೂಯಾರ್ಕ್ : ಫೇಸ್ ಬುಕ್ ಸಿಇಒ ಮಾರ್ಕ್ ಝುಕೆರ್ ಬರ್ಗ್ ಅಮೇರಿಕಾದ ಪ್ರಸಿದ್ಧ ಉದ್ಯಮಿ ವಾರನ್ ಬಫೆಟ್ ಅವರನ್ನು ಹಿಂದಿಕ್ಕಿ ಪ್ರಪಂಚದ ಮೂರನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಫೇಸ್ ಬುಕ್ ಷೇರುಗಳ ಮೌಲ್ಯ 2.4 ಶೇಕಡಾದಷ್ಟು ಏರಿಕೆಯಾಗುತ್ತಿದ್ದಂತೆ ಝುಕೆರ್ ಬರ್ಗ್ ಮೂರನೇ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ.

ಬ್ಲೂಮ್ ಬರ್ಗ್ ಬಿಲೇನಿಯರ್ಸ್ ಇಂಡೆಕ್ಸ್ ಪ್ರಕಾರ ಅಮೆಜಾನ್ ಸಿಇಒ ಜೆಫ್ ಬಿಜೋಸ್ ಪ್ರಥಮ ಸ್ಥಾನದಲ್ಲಿದ್ದರೆ, ಮೈಕ್ರೋ ಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಎರಡನೇ ಸ್ಥಾನದಲ್ಲಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Bollywood
Birthday Wishes
BELIEVE IT OR NOT
Astrology
Cricket Score
Poll Questions