ಫಿಫಾ ವಿಶ್ವಕಪ್‌: ಕ್ರಿಕೆಟ್‌ ದಿಗ್ಗಜ ಸಚಿನ್‌ ಬೆಂಬಲ ಯಾರಿಗೆ ಗೊತ್ತಾ?


Wednesday, July 11th, 2018 5:55 pm


ನವದೆಹಲಿ: ಫಿಫಾ ಫುಟ್ಬಾಲ್ ವಿಶ್ವಕಪ್ ಅಂತಿಮ ಹಂತವನ್ನು ತಲುಪಿದ್ದು , ಇಂಗ್ಲೆಂಡ್ ಹಾಗೂ ಕ್ರೊವೇಷಿಯಾ ತಂಡಗಳು ಎರಡನೇ ಸೆಮಿಫೈನಲ್‌ನಲ್ಲಿ ಆಡಲಿದ್ದಾವೆ, ಈ ನಡುವೆ ತಮ್ಮ ನೆಚ್ಚಿನ ಇಂಗ್ಲೆಂಡ್‌ ತಂಡಕ್ಕೆ ಬೆಂಬಲ ಸೂಚಿಸಿರುವ ಕುರಿತು ಸಚಿನ್‌ ವಿಡಿಯೋವೊಂದನ್ನು ಪೋಸ್ಟ್‌ ಮಾಡಿದ್ದಾರೆ.

ವಿಡಿಯೋದಲ್ಲಿ ಫುಟ್ಬಾಲ್‌ನ್ನು ಕಿಕ್‌ ಮಾಡಿ ಕ್ಯಾಮರಾ ಕಡೆಗೆ ತಿರುಗಿಸಿರುವ ಸಚಿನ್ ಕಮ್ ಆನ್‌ ಇಂಗ್ಲೆಂಡ್‌ ಅಂತ ತಮ್ಮ ನೆಚ್ಚಿನ ತಂಡವನ್ನು ಹುರಿದುಂಬಿಸಿದ್ದಾರೆ.ಬುಧವಾರ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದ್ದು ಈ ಪಂದ್ಯವನ್ನು ಗೆದ್ದ ತಂಡ ಫೈನಲ್ ಗೆ ಪ್ರವೇಶ ಪಡೆದುಕೊಳ್ಳಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions