ಸುಭಾಷಿತ :

Tuesday, September 17 , 2019 7:02 AM

-->

ಪ್ರಭಾಸ್ ಅಭಿನಯದ ‘ಸಾಹೋ’ ಸಿನಿಮಾ ಆಗಸ್ಟ್ 30 ಕ್ಕೆ ರಿಲೀಸ್


Monday, August 12th, 2019 6:52 pm

ಸಿನಿಮಾಡೆಸ್ಕ್ : ಬಾಹುಬಲಿ-2 ಚಿತ್ರದ ನಂತರ ಪ್ರಭಾಸ್ ನಟಿಸುತ್ತಿರುವ ಬಹುನಿರೀಕ್ಷಿತ `ಸಾಹೋ’ ಸಿನಿಮಾ ಭಾರೀ ನಿರೀಕ್ಷೆ ಹುಟ್ಟು ಹಾಕಿದೆ.

ಈ ಮೊದಲು ಅನೌನ್ಸ್ ಆದಂತೆ ಸಾಹೋ ಸಿನಿಮಾ ಆಗಸ್ಟ್ 15 ಕ್ಕೆ ಬಿಡುಗಡೆಯಾಗುತ್ತಿಲ್ಲ. ಬದಲಿಗೆ ಆಗಸ್ಟ್ 30 ರಂದು ಬಿಡುಗಡೆಯಾಗುತ್ತಿದೆ.

ಕಳೆದ ಶನಿವಾರದಷ್ಟೇ ಸಾಹೋ ಸಿನಿಮಾದ ಟ್ರೇಲರ್ ಗಳನ್ನು ಮುಂಬಯಿಯಲ್ಲಿ ರಿಲೀಸ್ ಮಾಡಲಾಗಿತ್ತು. ಒಂದೇ ದಿನದಲ್ಲಿ ಸಾಹೋ ಟ್ರೇಲರ್ ನ್ನು ಮೂರು ಲಕ್ಷ ಜನ ವೀಕ್ಷಿಸಿದ್ದಾರೆ.

ಸಾಹೋ ಚಿತ್ರವು ಹಿಂದಿ, ಮಲಯಾಳಂ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದ್ದು, ಸಿನಿಮಾ ಈಗಾಗಲೇ ಭರ್ಜರಿ ಮೇಕಿಂಗ್ ಮೂಲಕ ಸಖತ್ ಸೌಂಡ್ ಮಾಡುತ್ತಿದೆ.  ಒಟ್ಟಾರೆ ಚಿತ್ರ ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions