ಸುಭಾಷಿತ :

Thursday, January 23 , 2020 5:59 PM

ಯೂಟ್ಯೂಬ್ ನಲ್ಲಿ ‘ಸಾಹೋ’ ಸಾಂಗ್ ಭರ್ಜರಿ ಸೌಂಡ್ : ಟಾಪ್-2 ಟ್ರೆಂಡಿಂಗ್ ನಲ್ಲಿ ಜಾಕ್ವೆಲಿನ್ ‘ಐಟಂ ಸಾಂಗ್’


Wednesday, August 21st, 2019 9:32 pm

ಸಿನಿಮಾಡೆಸ್ಕ್ : ಬಾಹುಬಲಿ-2 ಚಿತ್ರದ ನಂತರ ಪ್ರಭಾಸ್ ನಟಿಸುತ್ತಿರುವ ಬಹುನಿರೀಕ್ಷಿತ `ಸಾಹೋ’ ಸಿನಿಮಾ ಭಾರೀ ನಿರೀಕ್ಷೆ ಹುಟ್ಟು ಹಾಕಿದೆ.

ಈ ಮೊದಲು ಅನೌನ್ಸ್ ಆದಂತೆ ಸಾಹೋ ಸಿನಿಮಾ ಆಗಸ್ಟ್ 15 ಕ್ಕೆ ಬಿಡುಗಡೆಯಾಗುತ್ತಿಲ್ಲ. ಬದಲಿಗೆ ಆಗಸ್ಟ್ 30 ರಂದು ಬಿಡುಗಡೆಯಾಗುತ್ತಿದೆ.

ಈ ಸಿನಿಮಾದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ವಿಶೇಷ ಹಾಡೊಂದರಲ್ಲಿ ಸೊಂಟ ಬಳುಕಿಸಿದ್ದು, ಯೂಟ್ಯೂಬ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ.

ಸಾಹೋ ಚಿತ್ರದ ಬ್ಯಾಡ್ ಬಾಯ್ ಹಾಡು ಯೂಟ್ಯೂಬ್ ನಲ್ಲಿ ಟಾಪ್ 2 ಟ್ರೆಂಡಿಂಗ್ ನಲ್ಲಿದೆ. ಇದುವರೆಗೆ 1.34 ಕೋಟಿ ವೀವ್ಸ್ ಕಂಡಿದೆ. ಇಪ್ಪತ್ತು ಸಾವಿರಕ್ಕೂ ಹೆಚ್ಚು ಕಮೆಂಟ್ ಗಳು ಬಂದಿದೆ. ಬ್ಯಾಡ್ ಬಾಯ್ ಎಂಬ ಹಾಡಿಗೆ ಪ್ರಭಾಸ್ ಜೊತೆ ಹೆಜ್ಜೆ ಹಾಕಿದ್ದಾರೆ. ಮೂಲಗಳ ಪ್ರಕಾರ ಈ ಹಾಡಿಗೆ ಜಾಕ್ವೆಲಿನ್ ಬರೋಬ್ಬರಿ 2 ಕೋಟಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ ಸಿನಿಮಾ ಆಗಸ್ಟ್ 30 ರಂದು ರಿಲೀಸ್ ಆಗುತ್ತಿದ್ದು, ಸಿನಿಮಾ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions