ಸುಭಾಷಿತ :

Monday, September 23 , 2019 3:53 PM

ವೈರಲ್ ಆಯ್ತು `ಭಜರಂಗಿ ಭಾಯಿಜಾನ್’ ಜಿಮ್ ಮಾಡಿದ ವೀಡಿಯೊ!


Wednesday, June 19th, 2019 10:12 am

ಸಿನಿಮಾಡೆಸ್ಕ್ : ಬಾಲಿವುಡ್ ನಟ ಸಲ್ಮಾನ್ ಖಾನ್ ಜಿಮ್ ಮಾಡಿರುವ ವಿಡಿಯೋವೊಂದು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಸೋಶಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಸಲ್ಮಾನ್ ಖಾನ್ ತನ್ನ ಇಬ್ಬರು ಬಾಡಿಗಾರ್ಡ್ ಗಳನ್ನು ಲೆಗ್ ಮೆಷಿನ್ ಮೇಲೆ ಕೂರಿಸಿ ವ್ಯಾಯಾಮ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಕೆಲವೇ ಗಂಟೆಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಜೀವನದ ಏರಿಳತಗಳನ್ನು ದಾಟಿದ ಬಳಿಕ ನನ್ನ ಸೆಕ್ಯುರಿಟಿ ಕೊನೆಗೆ ನನ್ನೊಂದಿಗೆ ತುಂಬಾ ಎಚ್ಚರಿಕೆಯಿಂದ ಇದ್ದಾರೆ ಎಂಬುದನ್ನು ಅರ್ಥಮಾಡಿಕೊಂಡರು ಎಂದು ಸಲ್ಮಾನ್ ಖಾನ್ ಪೋಸ್ಟ್ ಮಾಡಿದ್ದಾರೆ. ಸದ್ಯ ವಿಡಿಯೋ ಸುಮಾರು 30 ಲಕ್ಷಕ್ಕೂ ಅಧಿಕ ವೀಕ್ಷಣೆಗೆ ಒಳಪಟ್ಟಿದ್ದು, 11 ಸಾವಿರಕ್ಕೂ ಅಧಿಕ ಕಾಮೆಂಟ್ಸ್ ಹರಿದುಬಂದಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions