ಸುಭಾಷಿತ :

Saturday, October 19 , 2019 4:31 PM

ಬಾಲಿವುಡ್ `ಭಾಯಿಜಾನ್’ ವಿರುದ್ಧ ಸಿಡಿದೆದ್ದ ಮಾಜಿ ವಿಶ್ವಸುಂದರಿ!


Sunday, June 16th, 2019 11:20 am

ಸಿನಿಮಾಡೆಸ್ಕ್ : ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಸಿಡಿದೆದ್ದಿದ್ದಾರೆ.

ಹೌದು, ಕೆಲ ದಿನಗಳ ಹಿಂದೆ ವಿಶ್ವಾದ್ಯಂತ ಬಿಡುಗಡೆಯಾಗಿ ಗಲ್ಲಾಪಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿರುವ `ಭಾರತ್’ ಚಿತ್ರದಿಂದ ಹೊರಹೋಗಿದ್ದ ನಟಿ ಪ್ರಿಯಾಂಕಾ ಚೋಪ್ರಾ ವಿರುದ್ಧ ಸಾಕಷ್ಟು ಬಾರಿ ಸಲ್ಮಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಸಲ್ಲು ವಿರುದ್ಧ ಪಿಗ್ಗಿ ಸಿಡಿದೆದ್ದಿದ್ದಾರೆ.

ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಿಯಾಂಕ ಚೋಪ್ರಾ, ಸಲ್ಮಾನ್ ಖಾನ್ ಅನವಶ್ಯಕವಾಗಿ ನನ್ನ ಹೆಸರನ್ನು ಎಳೆದು ತರುತ್ತಿದ್ದಾರೆ. ಒಬ್ಬ ನಟಿ ಚಿತ್ರವೊಂದನ್ನು ತಿರಸ್ಕರಿಸಿರುವುದು ಇದೇ ಮೊದಲೇನಲ್ಲ. ನಟಿ ಕಾಜಲ್ ಕೂಡ ಹಿಚಕಿ ಚಿತ್ರದಿಂದ ಹೊರಬಂದಿದ್ದರು. ಯಾರಿಗೆ ಇಷ್ಟವಿರುವುದಿಲ್ಲವೋ ಅವರು ಚಿತ್ರತಂಡದಿಂದ ಹೊರಬರುತ್ತಾರೆ ಅದರಲ್ಲಿ ತಪ್ಪೇನಿದೆ ಎಂದು ಸಲ್ಮಾನ್ ಖಾನ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions