ಯಾವ ಸಮಯದಲ್ಲಿ ಲೈಂಗಿಕ ಕ್ರಿಯೆ ಒಳ್ಳೆಯದಲ್ಲ!? ಇಲ್ಲಿದೆ ನೋಡಿ ಉತ್ತರ


Tuesday, September 18th, 2018 1:55 pm


ಸ್ಪೆಷಲ್ ಡೆಸ್ಕ್: ಕೆಲವೊಂದು ಸಮಯದಲ್ಲಿ ಲೈಂಗಿಕ ಕ್ರಿಯೆ ಮಾಡಿದರೆ ವಾತದೋಷ ಉಂಟಾಗುತ್ತದೆ ಅಂತ ಆಯುರ್ವೇದಲ್ಲಿದಲ್ಲಿ ಉಲ್ಲೇಖ ಮಾಡಲಾಗಿದೆ.

ಇನ್ನು ಆಯುರ್ವೇದಲ್ಲಿ ಉಲ್ಲೇಖ ಮಾಡಿರುವ ಪ್ರಕಾರ  ಮುಂಜಾನೆ ಅಥವಾ ಬೆಳಗ್ಗೆ 10 ಗಂಟೆಯೊಳಗೆ ಹಾಗೂ ಸಂಜೆ ಹೊತ್ತು ಲೈಂಗಿಕ ಕ್ರಿಯೆಯಲ್ಲಿ ತೊಡೆದುಕೊಳ್ಳುವುದು ಒಳ್ಳೆಯದು. ರಾತ್ರಿ ಹೊತ್ತು ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವುದು ಒಳ್ಳೆಯದಲ್ಲ ಎಂದು ಆಯುರ್ವೇದ ಹೇಳುತ್ತದೆ.

ಚಳಿಗಾಲ ಹಾಗೂ ವಸಂತಕಾಲದಲ್ಲಿ ವಾರದಲ್ಲಿ 3-4 ಬಾರಿ ಲೈಂಗಿಕ ಕ್ರಿಯೆ ಮಾಡಬಹುದು. ಬೇಸಿಗೆಯಲ್ಲಿ ವಾರಕ್ಕೊಮ್ಮೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುವುದು ಒಳ್ಳೆಯದು ಅಂತ ಆಯುರ್ವೇದಲ್ಲಿ  ಹೇಳಲಾಗುತ್ತದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions