ಕತ್ರಿನಾ ಹುಟ್ಟುಹಬ್ಬಕ್ಕೆ ಶಾರೂಖ್ ಖಾನ್ ಸ್ಪೆಷಲ್ ಗಿಫ್ಟ್!


Tuesday, July 17th, 2018 9:05 am

ಸಿನಿಮಾಡೆಸ್ಕ್ : ಬಾಲಿವುಡ್ ನಟಿ ಕತ್ರಿನಾ ಕೈಫ್ ನಿನ್ನೆಯಷ್ಟೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಕತ್ರಿನಾ ಬರ್ತಡೇ ಗೆ ಬಾಲಿವುಡ್ ಬಾದ್ ಶಾ, ಶಾರೂಖ್ ಖಾನ್ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.

ಶಾರೂಖ್ ಖಾನ್ ತಮ್ಮ ಟ್ವೀಟರ್ ನಲ್ಲಿ ಇಂದು ಕತ್ರಿನಾ ಹುಟ್ಟುಹಬ್ಬ ಮತ್ತು ಝೀರೋ ಸಿನಿಮಾ ತಂಡ ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದೆ. ಎಲ್ಲಿದ್ದರೂ ಹುಟ್ಟು ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಝೀರೋ ಸಿನಿಮಾದ ಮುಖ್ಯಭೂಮಿಕೆಯಲ್ಲಿ ಶಾರೂಖ್ ಖಾನ್, ಅನುಷ್ಕಾ ಶರ್ಮಾ ಮತ್ತು ಕತ್ರಿನಾ ಕೈಫ್ ಕಾಣಿಸಿಕೊಳ್ಳುತ್ತಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions